September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ದೇವರಿಗೆ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ರುದ್ರ ಪಠಣದೊಂದಿಗೆ ಭಕ್ತರಿಂದ ಸೀಯಾಳ ಅಭಿಷೇಕವು ಎ.20ರಂದು ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಮತ್ತು ಸಹ ಅರ್ಚಕರು ಅಭಿಷೇಕವನ್ನು ನೆರವೇರಿಸಿದರು. ರುದ್ರ ಪಠಣವನ್ನು ಮುರಳಿಕೃಷ್ಣ ಭಟ್‌ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಸದಸ್ಯರು, ಊರ ಮತ್ತು ಪರವೂರ ಭಕ್ತರು ಭಾಗವಹಿಸಿದ್ದರು.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!