September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ ನೋಂದಾಯಿಸಬೇಕು. ನಂತರ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಮೇ 5ರ ಸಂಜೆ 5.30ರೊಳಗೆ ಸಲ್ಲಿಸಬೇಕು.ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ, ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೇಕೋಟೆ ಬೆಳ್ತಂಗಡಿ ಇವು ಪ್ರತಿಷ್ಠಿತ ಶಾಲೆಗಳಾಗಿವೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!