September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಬಂಟ್ವಾಳ ಘಟಕ ಆತಿಥ್ಯದಲ್ಲಿ ಎ.19ರಂದು ಬಿಸಿ ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಡೆನ್ನಾನ ಡೆನ್ನಾನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಅತ್ಯುತ್ತಮ ಕಲಾ ಪ್ರದರ್ಶನದೊಂದಿಗೆ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಭಾಗವಹಿಸಿದ ತಂಡಕ್ಕೆ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್ ಬಾರ್ಯ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಅಮೀನ್ ವೇಣೂರು ಇವರು ಕಥೆ ಹಾಗೂ ನಿರ್ದೇಶನ ನೀಡಿದರು. ತಂಡದಲ್ಲಿ ಒಟ್ಟು 35 ಜನ ಯುವವಾಹಿನಿ ಸದಸ್ಯರು ಭಾಗವಹಿಸಿ ತನ್ನ ಕಲಾ ಪ್ರತಿಭೆಯನ್ನು ಪ್ರಸ್ತುತಪಡಿಸಿದ್ದರು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!