September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಸದಸ್ಯ, ಓಡಲ ಯು. ಮಹಮ್ಮದ್ ಶರೀಫ್ ಹಾಗೂ ಶ್ರೀಮತಿ ಹಸೀನಾ ಬಾನು ದಂಪತಿ ಪುತ್ರ ಶೇಕ್ ಮಹಮ್ಮದ್ ಆರಿಫ್ ರವರು ಜನವರಿ 2026 ರಲ್ಲಿ ಜರಗಿದ ಚಾರ್ಟರ್ಡ್ ಅಕೌಂಟೆಂಟ್ (ಸಿ ಎ) ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬಿಕಾಂ ಪದವಿಯನ್ನು ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ ನಡೆಸಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು. ತಮ್ಮ ಸಿಎ ಆರ್ಟಿಕಲ್ ಶಿಪ್ ತರಬೇತಿಯನ್ನು ಬೆಂಗಳೂರಿನ ಆರ್ ನಟರಾಜನ್ ಅಂಡ್ ಕೋ ಸಂಸ್ಥೆಯಲ್ಲಿ ಪೂರೈಸಿ ಸಿಎ ಪದವಿಯನ್ನು ಪ್ರಥಮ ಪರೀಕ್ಷೆಯಲ್ಲೇ ಪೂರೈಸಿರುತ್ತಾರೆ. ಪ್ರಸ್ತುತ ಇವರು ಬೆಂಗಳೂರಿನ ಖ್ಯಾತ ಬಿಗ್ ಫೋರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya
error: Content is protected !!