September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

ಶಿರ್ಲಾಲು: ಶ್ರೀ ಮಹಾಲಿಂಗೇಶ್ವರ ಮತ್ತು ಸಿರಿಗಳ ದೇವಸ್ಥಾನ ಹುರುಂಬಿದೊಟ್ಟು ಇಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ತಂತ್ರಿಗಳಾದ ವೇ| ಮೂ| ಶ್ರೀಪಾದ ಪಾಂಗಣ್ಣಾಯರ ಪೌರೋಹಿತ್ಯದಲ್ಲಿ ದೇವಾಲಯ ನಿರ್ಮಾಣದ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮವು ಏ.23ರಂದು ನಡೆಯಲಿರುವುದು ಎಂದು ಅನುವಂಶೀಯ ಆಡಳಿತ ಮೊಕ್ತೇಸರ ಹರ್ಷ ಆರ್ ಜೈನ್ ಕಾಯರಡ್ಕ ಗುತ್ತು ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜೈನ್ ಶ್ರೀ ಮಂದಾರ, ಹಿತ್ತಿಲು ಶಿರ್ಲಾಲು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಎನ್. ನೂಜಿಗೆ ಮನೆ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಊರ ಹತ್ತು ಸಮಸ್ತ ಭಕ್ತ ಬಾಂಧವರು ಉಪಸ್ಥಿತರಿರಲಿದ್ದಾರೆ.

Related posts

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಮುಂಡಾಜೆಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!