September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎ.21ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು ಉಪಸ್ಥಿತರಿದ್ದರು. ಮುಂದಿನ ಸಂಘಟನೆಯ ವಿಚಾರವಾಗಿ ಚರ್ಚಿಸಲಾಯಿತು. ಮಂಡಲ ಯುವಮೋರ್ಚಾ ನೂತನವಾಗಿ ಪದಾಧಿಕಾರಿಗಳಾಗಿ ನೇಮಕಗೊಂಡಿರುವ ಉಪಾಧ್ಯಕ್ಷರಾಗಿ ಹರೀಶ್ ಸoಬೋಲ್ಯ, ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ.ಹಾಗೂ ಸದಸ್ಯರುಗಳಾಗಿ ಮನೀಶ್ ಡಿ. ಎ ಧರ್ಮಸ್ಥಳ, ಸಂತೋಷ್ ಪೂಜಾರಿ ಇಂದಬೆಟ್ಟು ಇವರುಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು.

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!