September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

ಮಡಂತ್ಯಾರು: ಮಡಂತ್ಯಾರು ಮಾರಿಗುಡಿ ಹಾರಬೆ ಕ್ರಾಸ್ ಬಳಿ ಏ.20ರಂದು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಇದರಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಸಾಲುಮರ ದೋಟ ಕೃಷ್ಣಪ್ಪ ಪೂಜಾರಿ(ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಏ.21ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಗಂಡು, ಓರ್ವೆ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Related posts

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಮಾಲಾಡಿಯಲ್ಲಿ ಮಲ್ಲಿಗೆ ಕೃಷಿ, ತರಕಾರಿ ಕೃಷಿ, ಸಾವಯವ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya
error: Content is protected !!