September 6, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

ಕಕ್ಯಪದವು: 2025 -26 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿನಿಯಾದ ದೀಪ್ತಿ ಕೆ 614 ಅಂಕಗಳನ್ನು  ಪಡೆದು ರಾಜ್ಯಕ್ಕೆ 11ನೇ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಹಮ್ಮದ್‌ ಶಾಹಿಲ್ ಬಿ 599 ಅಂಕಗಳನ್ನು  ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಮನಸ್ವಿನಿ ಕೆ 598 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.   ಒಟ್ಟಾರೆ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ  ಶ್ರೇಣಿಯಲ್ಲಿ 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 03 ವಿದ್ಯಾರ್ಥಿಗಳು ತೃತೀಯ ಶ್ರೇಣಿ  ಪಡೆದು ತೇರ್ಗಡೆಗೊಂಡಿರುತ್ತಾರೆ.

Related posts

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
error: Content is protected !!