September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜು

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 7,70,209 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ.94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ, ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ, ಕಲುಬುರುಗಿ ಕೊನೆಯ ಸ್ಥಾನವನ್ನು ಪಡೆದಿದೆ.

ಶೇ.98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಶೇ.98.18 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನವನ್ನು ಪಡೆದಿದೆ. 7 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ.

Related posts

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya
error: Content is protected !!