September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮಡಂತ್ಯಾರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು, ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ದೊರೆತಿದೆ.

47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಪವನ್ ಪಿ. ನಾಯಕ್ 612 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ಶೇಕ್‌ ಮಹಮ್ಮದ್ ಶಯಾಫ್ 609 ಅಂಕ ಪಡೆದು ದ್ವಿತೀಯ ಸ್ಥಾನ, ಜೇಡನ್ ಕೀತ್ ಡಿ ಕುನ್ಹಾ 608 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

Related posts

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

Suddi Udaya
error: Content is protected !!