September 6, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಪಿಲ್ಯ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಾಗಿದೆ.

ಸಮ್ರಿನ್ ಬಾನು 604 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಫಾತಿಮಾ ರಿಫಾ 575, ನುಮ ಸಾರ 566 ಅಂಕಗಳನ್ನು ಪಡೆದಿದ್ದಾರೆ.

Related posts

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!