September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಗೇರುಕಟ್ಟೆ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ ಎಲ್ಲಾ 80 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು ಶೇ.100 ಫಲಿತಾಂಶ ಪಡೆದಿದೆ.

6 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 21 ವಿದ್ಯಾರ್ಥಿಗಳು ಎರಡನೇ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಸನ್ನ 598 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ, ಸುಜಿತ್ 589 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ರಚನಾ ಎಂ. 573 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಫಲಿತಾಂಶಕ್ಕಾಗಿ ಶ್ರಮಿಸಿದ ಶಿಕ್ಷಕ ವೃಂದ, ಸಹಕರಿಸಿದ ಪೋಷಕರು ಹಾಗೂ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು- ಸರ್ವಸದಸ್ಯರಿಗೆ ಉಪಪ್ರಾಂಶುಪಾಲರು ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!