September 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

ನಯನಾಡು: ಇಲ್ಲಿಯ ಸರಕಾರಿ ಪ್ರೌಢಶಾಲೆ ನಯನಾಡು, ಸತತ 6ನೇ ಬಾರಿಗೆ ಶೇ.100 ಫಲಿತಾಂಶದ ಸಾಧನೆ ಮಾಡಿದೆ. ಅಲ್ಲದೆ ಗುಣಮಟ್ಟದಲ್ಲಿ ಸತತ 6ನೇ ಬಾರಿಗೆ ಎ ಗ್ರೇಡ್‌ನ್ನು ಪಡೆದಿರುತ್ತದೆ. 13 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ, ಆರೆಲ್ ರಿಶಾ ರೊಡ್ರಿಗಸ್ ಶೇ.94 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಸಾಧನೆಗೆ ಕಾರಣಕರ್ತರಾದ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರಿಗೆ, ಪೋಷಕರಿಗೆ ಅಭಿನಂದನೆಗಳು.

Related posts

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya
error: Content is protected !!