September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಪುತ್ತಿಲ: 2025-26ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಗೆ ಹಾಜರಾದ 36 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ.

4 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಓರ್ವ ವಿದ್ಯಾರ್ಥಿಯು ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕು.ಮೀರಾ ಫಾತಿಮಾ 583 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ, ಮಹಮ್ಮದ್ ಶಮಿಮ್ 578 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ಮಹಮ್ಮದ್ ಸಲ್ವಾನ್ 574 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಫಲಿತಾಂಶಕ್ಕಾಗಿ ಶ್ರಮಿಸಿದ ಶಿಕ್ಷಕ ವೃಂದ, ಸಹಕರಿಸಿದ ಪೋಷಕರು ಹಾಗೂ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು- ಸರ್ವಸದಸ್ಯರಿಗೆ ಮುಖ್ಯ ಶಿಕ್ಷಕರು ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!