September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

ಪೆರಿಂಜೆ: 2025-26ನೇ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಯ 26 ವಿದ್ಯಾರ್ಥಿಗಳು ಹಾಜರಾಗಿದ್ದು 25 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಶೇ.96 ಫಲಿತಾಂಶ ದಾಖಲಾಗಿದೆ.

3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ, ವಿನುಷ 576 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಪ್ರತೀಕ್ ಎಸ್ ನಾಯ್ಕ್ 574 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಪೂರ್ಣಶ್ರೀ ಎಸ್ ನಾಯ್ಕ್ 548 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

Related posts

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya
error: Content is protected !!