September 18, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಗೆ ಸತತ 7 ವರ್ಷಗಳಿಂದ ಶೇ.100 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿಯ ಪರೀಕ್ಷೆಗೆ ಹಾಜರಾದ 49 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಗೊಂಡು ಸತತ 7 ವರ್ಷಗಳಲ್ಲಿಶೇ.100 ಫಲಿತಾಂಶ ದಾಖಲಾಗಿದೆ. 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾದರು.
ಧೃತಿ ಎನ್.ಡಿ.-599, ಧನ್ಯ -589, ಯಶ್ವಿ- 580 ಅಂಕ ಗಳಿಸಿದ್ದಾರೆ.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya
error: Content is protected !!