September 6, 2026
ತಾಲೂಕು ಸುದ್ದಿಪ್ರತಿಭಟನೆರಾಜಕೀಯರಾಜ್ಯ ಸುದ್ದಿ

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಬೆಂಗಳೂರಿನ ವಿಧಾನಸೌಧದ ಆವರಣದ ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಏ.23ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದರು.

Related posts

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya
error: Content is protected !!