September 6, 2026
ಅಭಿನಂದನೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ 619 ಅಂಕ,ರಾಜ್ಯಕ್ಕೆ 7ನೇ ರ್ಯಾಂಕ್

ಮಡಂತ್ಯಾರು: ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆ ಮಡಂತ್ಯಾರು ಇಲ್ಲಿಗೆ ಈ ಬಾರಿಯ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 97.6% ಫಲಿತಾಂಶ ದಾಖಲಾಗಿದೆ.125 ವಿದ್ಯಾರ್ಥಿಗಳು ಪತೀಕ್ಷೆಗೆ ಹಾಜರಾಗಿದ್ದು ತೃಪ್ತಿ ಕೆ 619 ಅಂಕ ಗಳಿಸಿ, ರಾಜ್ಯಕ್ಕೆ 7ನೇ ರ್ಯಾಂಕ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಗೌಶಿಕ 604,ಯಶಸ್ವಿ 594 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.ಉತ್ತಮ ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅಭಿನಂದಿಸಿದೆ.

Related posts

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya
error: Content is protected !!