25.8 C
ಪುತ್ತೂರು, ಬೆಳ್ತಂಗಡಿ
September 10, 2026
ಧಾರ್ಮಿಕಪ್ರಮುಖ ಸುದ್ದಿವರದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

ಪದ್ಮುಂಜ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.23 ರಂದು ಗುರುವಾರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ದೃಢಕಲಶ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಬ್ರಹ್ಮಕಲಶದ ಯಶಸ್ಸಿಗೆ ಕಾರಣಕರ್ತರಾದ ಸ್ವಯಂಸೇವಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರಾದ ಚಿದಾನಂದ್ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೋಗೆರೋಡಿ, ಕಾರ್ಯದರ್ಶಿ ಜಿತೇಶ್ ಜೈನ್ ಅಡೆಂಜ, ಕೋಶಾಧಿಕಾರಿ ರಕ್ಷಿತ್ ಶೆಟ್ಟಿ ಪಣೆಕ್ಕರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್, ಬ್ರಹ್ಮಕಲಶೋತ್ಸವ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಾರ್ಯಧ್ಯಕ್ಷ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕೋಶಾಧಿಕಾರಿ ಉದಯ ಕುಮಾರ್ ಮೇಲಾಂಟ ಮೊಗರೋಡಿ, ಸಹಿತ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಕೆ.ಪಿ. ಮತ್ತು ಶೋಭಾ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya
error: Content is protected !!