September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

ವೇಣೂರು: 2025 -26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವೇಣೂರು ನವ ಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ.

ಒಟ್ಟು ಶೇ.100 ಫಲಿತಾಂಶ ದಾಖಲಾಗಿದ್ದು, 15 ಡಿಸ್ಟಿಂಕ್ಷನ್ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ರಕ್ಷಾ ಎಸ್ ಪೂಜಾರಿ 618( 98.88%) ಅಂಕಗಳನ್ನು ಗಳಿಸಿ, ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾಳೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

Related posts

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya
error: Content is protected !!