September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

ವೇಣೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 221 ವಿದ್ಯಾರ್ಥಿಗಳಲ್ಲಿ 221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 62 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 142 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಮೃದ್ಧಿ ಜೈನ್‌ 615 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಶ್ರೀನಿಕಾ 610, ತೇಜಸ್ವಿ 607, ನಿಕ್ಷಿತ್ 603 ಅಂಕಗಳನ್ನು ಪಡೆದಿದ್ದಾರೆ.

Related posts

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya
error: Content is protected !!