September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜು

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಪ್ರಕಟವಾಗಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು (ಏಪ್ರಿಲ್ 23 ರಂದು) ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ವೆಬ್‌ಸೈಟ್‌ ಮಾಹಿತಿ: ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya
error: Content is protected !!