September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಉರುವಾಲು: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ 10 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ ಶೇ.100 ಫಲಿತಾಂಶ ಪಡೆದಿದೆ.

ಸಹನಾ ರಾವ್ (620) ಪ್ರಥಮ ಸ್ಥಾನ, ಕು.ನಿಧಿ ಬಾರ್ಯ (599) ದ್ವಿತೀಯ ಸ್ಥಾನ, ಇಂಚರ (576) ತೃತೀಯ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿರುತ್ತಾರೆ. ವಿಶಿಷ್ಟ ಶ್ರೇಣಿಯಲ್ಲಿ ಒಟ್ಟು 6 ಹಾಗೂ ಪ್ರಥಮ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿಯವರು ಶುಭ ಹಾರೈಸಿದರು.

Related posts

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya
error: Content is protected !!