September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಗುಣಮಟ್ಟದ ಫಲಿತಾಂಶದಲ್ಲಿ ” ಎ ” ಗ್ರೇಡ್ ಪಡೆದಿದ್ದಾರೆ.ಅತ್ಯಂತ ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಇರುವ ಈ ಸಂಸ್ಥೆಯ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕ ಶ್ರೀ ಶಂಭು ಶಂಕರ್ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿದ್ದಾರೆ

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya
error: Content is protected !!