ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕಾಯರ್ತಡ್ಕ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದೆ. 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಪಂಚಮಿ 605 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಅಂಕಿತಾ 596, ನವನ್ ಕುಮಾರ್ 572, ಅಶ್ವಿತಾ 553, ಶರಣ್ 543, ಅರ್ಚನಾ 538 ಅಂಕಗಳನ್ನು ಪಡೆದಿದ್ದಾರೆ.

Related posts

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!