September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ಪಟ್ರಮೆ : ಶೈಕ್ಷಣಿಕ ವರ್ಷ 2025-26ರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 14 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಾಲೆಗೆ ಪ್ರಥಮ ಸ್ಥಾನಿಯಾಗಿ ಕಾರ್ತಿಕ್ -563(90%), ದ್ವಿತೀಯ ಸ್ಥಾನಿಯಾಗಿ ವಿಕ್ರಂ ಎಂ. – 554 (89%), ತೃತೀಯ ಸ್ಥಾನಿಯಾಗಿ ನವ್ಯ – 550 (88%), ಚತುರ್ಥ ಸ್ಥಾನಿಯಾಗಿ ಗನ್ಯಶ್ರೀ – (87%) ಪಡೆದು ಉತ್ತೀರ್ಣರಾಗಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya
error: Content is protected !!