September 6, 2026
Uncategorized

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

ಮಡಂತ್ಯಾರು: ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆ ಮಡಂತ್ಯಾರು ಇಲ್ಲಿಗೆ ಈ ಬಾರಿಯ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 97.6 ಫಲಿತಾಂಶ ದಾಖಲಾಗಿದೆ.

125 ವಿದ್ಯಾರ್ಥಿಗಳು ಪತೀಕ್ಷೆಗೆ ಹಾಜರಾಗಿದ್ದು ತೃಪ್ತಿ ಕೆ 619 ಅಂಕ ಗಳಿಸಿ, ರಾಜ್ಯಕ್ಕೆ 7ನೇ ರ‍್ಯಾಂಕ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.ಗೌಶಿಕ 604,ಯಶಸ್ವಿ 594 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಉತ್ತಮ ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅಭಿನಂದಿಸಿದೆ.

Related posts

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!