30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಉಜಿರೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಅನುಗ್ರಹ ಆಂಗ್ಲ ಮಾದ್ಯಮ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿರುತ್ತದೆ.

51 ವಿದ್ಯಾರ್ಥಿಗಳು ಪ್ರಥಮ ದರ್ಜೆ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಶಾಲೆಗೆ ಪ್ರಥಮ ಜೋಸ್ನಾ ಪ್ರಿಯಾ ಸೆರಾವೊ -608, ದ್ವಿತೀಯ ಅನನ್ಯ -605 ಹಾಗೂ ತೃತೀಯ ಅಭಿಜ್ಞಾ -599 ಯವರು ಗಳಿಸಿರುತ್ತಾರೆ. ಇವರನ್ನು ಶಾಲಾ ಸಂಚಾಲಕ ಫಾ! ಅಬೆಲ್ ಲೋಬೊ ಪ್ರಾಂಶುಪಾಲ ಫಾ! ವಿಜಯ್ ಲೋಬೊ, ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya
error: Content is protected !!