September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

ಉಜಿರೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ಪರೀಕ್ಷೆಗೆ ಹಾಜರಾದ 63 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಗಳಿಸಿರುತ್ತಾರೆ. ಹರಿಣಿ ಎಸ್. ಭಟ್ 607 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.

Related posts

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
error: Content is protected !!