September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆಶುಭ ವಿವಾಹ

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

ವೇಣೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ ದಾಖಲಾಗಿದೆ.

11 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆರ್‌. ಲಾವಣ್ಯ ಶೇ.95.40 ಅಂಕ ಪಡೆದು ಶಾಲೆಗೆ ಪ್ರಥಮ, ನಸೀಬ ಸುಲ್ತಾನ್ ಶೇ.94.40 ಅಂಕ ಪಡೆದು ದ್ವಿತೀಯ, ದಿಶ್ಯ ಎಸ್. ಶೆಟ್ಟಿ. ಶೇ.92.48 ಅಂಕ ಪಡೆದು ತೃತೀಯ ಸ್ಥಾನಿಯಾಗಿದ್ದಾರೆ.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya
error: Content is protected !!