September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2026 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 48 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕು. ಪ್ರಾಪ್ತಿ ಎಂ ಗೌಡ 620 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯಕ್ಕೆ 6ನೇ ಸ್ಥಾನ, ಮಾ. ಅಭಿಲಾಷ್ ಬಾನಪ್ಪ ಗೌಡ್ರ 613 ಅಂಕಗಳೊAದಿಗೆ ಶಾಲೆಗೆ ದ್ವಿತೀಯ ಮತ್ತು ಕು. ಶರಣ್ಯ ಜೆ ಶೆಟ್ಟಿ 610 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಸಿಂಚನ ಬಿ 609, ಅನನ್ಯ ಆರ್ ಶೆಟ್ಟಿ 607, ದಿಯಾ ಎಂ ಕೋಟ್ಯಾನ್ 607, ಚರಿತ್ರ 606, ಕುಶನ್ ಪಿ 601, ಅಕ್ಷರ ಹರೀಶ್ ಶೆಟ್ಟಿ 600 ಅಂಕಗಳನ್ನು ಪಡೆದಿರುತ್ತಾರೆ.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!