September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಉಜಿರೆ ಇಲ್ಲಿಯ ಶ್ರೀ ಜನಾರ್ದನ ಹಾಗೂ ಪರಿವಾರ ದೇವರುಗಳಿಗೆ ದೃಢಕಲಶಾಭೀಷೇಕವು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಇವರ ನೇತೃತ್ವದಲ್ಲಿ ಏ.24ರಂದು ಜರುಗಲಿದೆ ಎಂದು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ತಿಳಿಸಿರುತ್ತಾರೆ.

ಮಧ್ಯಾಹ್ನ ಸರ್ವ ಭಕ್ತರಿಗೂ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ‌.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya
error: Content is protected !!