September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ದ್ವಿಚಕ್ರ ವಾಹನವೊಂದು ಅಪಘಾತವಾದ ಘಟನೆ ಏ.23ರಂದು ತಡರಾತ್ರಿ ನಡೆದಿದೆ.

ದ್ವಿಚಕ್ರ ವಾಹನವೊಂದು ಅದರ ಚಾಲಕನು ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅತೀ ವೇಗದಿಂದ ಚಲಾಯಿಸಿಕೊಂಡು ಬರುತ್ತಿದ್ದಾಗ ಈ ಅಪಘಾತವಾಗಿದೆ. ತಕ್ಷಣ ಸ್ಥಳೀಯರು ಸೇರಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದೆ.

Related posts

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya
error: Content is protected !!