September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ತೋಟತ್ತಾಡಿ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಸತತ 11ನೇ ಬಾರಿ ಶೇಕಡ 100 ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 44 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. 25 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅನನ್ಯ ಪಿ 607, ಎಬಿಯಲ್ ಟೈಟಸ್ ಮಾಧವತ್ 605, ಆಶ್ಲಿ ಮ್ಯಾಥ್ಯೂ 600 ಅತಿ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya
error: Content is protected !!