September 17, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಧರ್ಮಸ್ಥಳ.

ಧರ್ಮಸ್ಥಳ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ.

ಶಾಲಾ ವಿದ್ಯಾರ್ಥಿನಿಯರಾದ ಜಿ.ಮಾಧುರ್ಯ ಹಾಗೂ ಪೂರ್ವಿಭಟ್ 620 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಮೂವತ್ತೈದು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು ಹತ್ತೊಂಬತ್ತು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

Related posts

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Suddi Udaya
error: Content is protected !!