September 17, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ವೇಣೂರು: ಕುಂಭಶ್ರೀ ಎಸ್ ಎಸ್ ಎಲ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಬಂದಿರುತ್ತದೆ.

ಕುಂಭಶ್ರೀಯಲ್ಲಿ ಸತತ 13ನೇ ಬಾರಿ 100% ಫಲಿತಾಂಶ ಬಂದಿರುತ್ತದೆ. ಮಹಮ್ಮದ್ ನಿಹಾದ್ 600, ಸೃಜನ್-575 , ಶೃತ ಎಸ್ ಶೆಟ್ಟಿ-573 ,ರಾಹುಲ್ ಗೌಡ ಪಿ – 542, ಲಿಯೋನ ಕೆ . ಜೆ -536 ಅಂಕ ಗಳಿಸಿರುತ್ತಾರೆ.

ಉಳಿದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ . ಶಾಲಾ ಮುಖ್ಯೋಪಾಧ್ಯಾಯನಿ ಮಮತಾ ಶಾಂತಿ, ಸಂಸ್ಥಾಪಕ ಗಿರೀಶ್ ಕೆ.ಎಚ್., ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!