September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2025-26 ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್ .ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಸತತ 11ನೇ ಬಾರಿ ಶೇ 100℅ ಫಲಿತಾಂಶವನ್ನು ದಾಖಲಿಸಿದೆ.

ಶ್ರೀಹಾನ್ ಜೈನ್ 608, ಯಶ್ವಿತಾ ವೈ ಶೆಟ್ಟಿ 608, ಪ್ರಾಪ್ತಿ ಬಿ ಕುಲಾಲ್ 603, ಅನಘ 602,ಶಾಶ್ವತ್ ಎಸ್ ಶೆಟ್ಟಿ 601 ಅಂಕ ಪಡೆದುಕೊಂಡಿರುತ್ತಾರೆ. ಒಟ್ಟು 48 ವಿದ್ಯಾರ್ಥಿಗಳಲ್ಲಿ ಅತ್ಯುತ್ತಮ ಶ್ರೇಣಿ 30 ವಿದ್ಯಾರ್ಥಿಗಳು ಮತ್ತು ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.

Related posts

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!