September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.98.68 ಫಲಿತಾಂಶ ಪಡೆದಿದೆ. 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಭುವನ್‌ ಕೆ. 580 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

Related posts

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಸೆ. 7 ರಿಂದ ದಿಡುಪೆ (ಕಡಮಗುಂಡಿ) ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!