30.1 C
ಪುತ್ತೂರು, ಬೆಳ್ತಂಗಡಿ
September 11, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ಮುಂಡಾಜೆ: 2025 -26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಯ 67 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ಬಂದಿರುತ್ತದೆ.

ಇವರಲ್ಲಿ 19 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಸುಶ್ಮಿತ 601 ಅಂಕಗಳನ್ನು, ಸಿಂಚನ 600 ಅಂಕಗಳನ್ನು ಮತ್ತು ಯಕ್ಷಿತ್ 597 ಅಂಕಗಳನ್ನು ಪಡೆದು ಶಾಲೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
error: Content is protected !!