September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳದಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ರೂ.2 ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ವಿತರಣೆ ಮಾಡಿದರು.

ಈ‌ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ಕುಮಾರ್,ಮರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ, ಉಪಾಧ್ಯಕ್ಷರಾದ ರಾಘವ ನಾಯ್ಕ, ಸದಸ್ಯರಾದ ಚಿದಾನಂದ ನಾಯ್ಕ , ಉಮೇಶ್ ನಾಯ್ಕ,ರಮೇಶ ನಾಯ್ಕ ಕೊರಿಂಜ, ಕೃಷ್ಣಪ್ಪ ನಾಯ್ಕ, ಕೋಶಾಧಿಕಾರಿ ಪುಷ್ಪಾನಂದ ನಾಯ್ಕ, ಪ್ರದೀಪ್ ನಾಯ್ಕ್, ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸರ ಮಜಲು, ಮಾಜಿ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸೇಸಪ್ಪ ರೈ ಕೊರಿಂಜ ಗಣ್ಯರಾದ ಈಶ್ವರ ಭಟ್ ಮಾಯಿಲ್ತೋಡಿ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ಕಣಿಯೂರು ವಲಯದ ಮೇಲ್ವಿಚಾರಕಿ ಶಿಲ್ಪಾ, ಸೇವಾ ಪ್ರತಿನಿಧಿ ಸವಿತಾ ಮತ್ತು ಸೀತಾರಾಮ ಆಳ್ವ ಕೊರಿಂಜ ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya
error: Content is protected !!