September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಲಾಯಿಲ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದಿದೆ.

ಚಿರಾಗ್‌ ನಾಯಕ್‌ 622 ಅಂಕ ಪಡೆದು ರಾಜ್ಯದಲ್ಲಿ 4ನೇ ಸ್ಥಾನ, ತಾಲೂಕಿಗೆ ಮತ್ತು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿ. ತನುಷ್‌ ರೈ 616 ಅಂಕ ಪಡೆದು ದ್ವಿತೀಯ, ಲೀನ್ ಮರಿಯ 608, ಎಂ. ಧಾತ್ರಿ ಪ್ರಭು 608, ಮನಸ್ವಿ ಎಂ.ಕೆ. 608, ಪ್ರಜ್ವಲ್ ಲಸ್ರಾದೋ 608 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya
error: Content is protected !!