ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಅವರಿಗೆ ಹಿಂದಿಯಲ್ಲಿ 100, ಕನ್ನಡದಲ್ಲಿ 124, ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ 99, ಗಣಿತದಲ್ಲಿ 98, ಸಮಾಜ‌ ವಿಜ್ಞಾನದಲ್ಲಿ 96 ಅಂಕಗಳು ಲಭಿಸಿದೆ. ಶಹಝಾದ್ ಅವರು ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್‌ಕೆರೆಯ ನಿಕಟಪೂರ್ವ ಅಧ್ಯಕ್ಷ, ಪಿಲಿಚಂಡಿಕಲ್ಲು‌ ಸರಕಾರಿ ಶಾಲಾ ಎಸ್.ಡಿ.ಎಂ.ಸಿ‌ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!