ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

ಬಂಟ್ವಾಳ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್‌ ಪೂಜಾರಿ 619 ಅಂಕ ಪಡೆದು ಬಂಟ್ವಾಳ ತಾಲೂಕಿನ ಸರ್ಕಾರಿ ಶಾಲಾ ಫಲಿತಾಂಶದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ.
ಇವರು ಬಂಟ್ವಾಳ ತಾಲೂಕಿನ ಮೂಢನಡುಗೋಡು ಗ್ರಾಮದ ಕುಮೇರುಪಲ್ಕೆ ನಿವಾಸಿ ಸದಾನಂದ ಪೂಜಾರಿ ಮತ್ತು ಸವಿತಾ ದಂಪತಿ ಪುತ್ರ.

Related posts

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya
error: Content is protected !!