September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕರಾಯ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕರಾಯ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್ ಪಡೆದಿದೆ.

5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!