ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

ಕೊಯ್ಯೂರು: ಇಲ್ಲಿಯ ಕೋರಿಯಾರು ಬಳಿ ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ (64ವ) ರವರು ಅನಾರೋಗ್ಯದಿಂದ ಎ.24ರಂದು ನಿಧನರಾದರು.

ಇವರು ಪ್ರತಿನಿಧಿಗಳ ಸಹಕಾರ ಸಂಘದ ಹಿರಿಯ ಸದಸ್ಯ, ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ಶಾಖೆಯ ಪ್ರತಿನಿಧಿಯಾಗಿದ್ದರು.

ಮೃತರು ಪತ್ನಿ ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಈಶ್ವರಿ, ಪುತ್ರರಾದ ಸುಶಾಂತ್, ಶುಶ್ರುತ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!