ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

ಶಾಲೆತ್ತಡ್ಕ: 2025-26ನೇ ಸಾಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಎ.23ರಂದು ಪ್ರಕಟಗೊಂಡಿದ್ದು, ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ ಒಟ್ಟು 15 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್‌ ಪಡೆದಿದೆ.

7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಜ್ಞಾನ ಯು.ಶೆಟ್ಟಿ (595) ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಭವನ್ ಕುಮಾರ್ (583) ಅಂಕದೊಂದಿಗೆ ದ್ವಿತೀಯ ಸ್ಥಾನ, ವನ್ಯಶ್ರೀ ಮತ್ತು ವಿಶ್ಮಿತಾ (566) ಅಂಕದೊಂದಿಗೆ ತೃತೀಯ ಪಡೆದಿದ್ದಾರೆ.

Related posts

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya
error: Content is protected !!