September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

ಉಜಿರೆ :2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಜಿರೆ ಧ. ಮ. ಅನುದಾನಿತ ಸೆಕೆಂಡರಿ ಶಾಲೆ 99.29% ಫಲಿತಾಂಶ ದಾಖಲಿಸಿದೆ

ಪರೀಕ್ಷೆಗೆ ಒಟ್ಟು 140 ವಿದ್ಯಾರ್ಥಿಗಳು ಹಾಜರಾಗಿದ್ದರು. ಮೋಕ್ಷಿತ 604 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅನನ್ಯ 593 ಅಂಕ ಪಡೆದು ದ್ವಿತೀಯ ಸ್ಥಾನವನ್ನು, ನಿತೇಶ್ 587 ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ

30ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 93 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಸಿಬ್ಬಂದಿ ವರ್ಗ ಮತ್ತು ಪೋಷಕರು ಅಭಿನಂದಿಸಿದ್ದಾರೆ

Related posts

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ಓಡಿಲ್ನಾಳ: ಮೈರಲ್ಕೆ ಶ್ರೀ ರಾಮನಗರ ನಿವಾಸಿ ವಸಂತ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya
error: Content is protected !!