26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕೆ ಪಿ ಎಸ್ ಶಾಲೆ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಯಶ್ವಿತ್ ಶೇ.90.40 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುಂಜಾಲಕಟ್ಟೆ, ಶ್ರೀರಾಮನಗರ ಶ್ರೀ ರಮೇಶ್ ಮೂಲ್ಯ ಮತ್ತು ದಿವ್ಯ ದಂಪತಿಗಳ ಪುತ್ರ

Related posts

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!