ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

ಮಚ್ಚಿನ: 2025-26ನೇ ಸಾಲಿನಲ್ಲಿ ಎಸ್. ಎಸ್. ಎಲ್ ಸಿ . ಪಬ್ಲಿಕ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಶೇ 98.87ಫಲಿತಾಂಶ ದಾಖಲಿಸಿದೆ. ಗೌತಮಿ 608 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

14 ಮಂದಿ ವಿದ್ಯಾರ್ಥಿಗಳು ತೃತೀಯ ಭಾಷೆ ಹಿಂದಿಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 16 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಇವರಿಗೆ ಹಾಗೂ ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿಯ ವತಿಯಿಂದ ಧನ್ಯವಾದಗಳು.

Related posts

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya
error: Content is protected !!