ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

ಕಲ್ಮಂಜ ಗ್ರಾಮದ ನಿಡಿಗಲ್‌ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಕಳ್ಳರು ಒಳಗೆ ಇರುವುದು ತಿಳಿದು ಅರ್ಚಕರು ಸ್ಥಳೀಯ ನಿವಾಸಿಯನ್ನು ಕರೆದುಕೊಂಡು ಬರುವ ವೇಳೆಯಲ್ಲಿ ದೇವಸ್ಥಾನದ ಒಳಗಿನ ಹಂಚು ತೆಗೆದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೇ ಪರಿಸರದ ಎರಡು ದಿನಗಳ ಹಿಂದೆ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದದಲ್ಲಿ ಕಳ್ಳತನ ನಡೆದಿತ್ತು.

Related posts

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!